ಪಾಕಿಸ್ತಾನದಲ್ಲಿ ನ್ಯಾಯಾಧೀಶರ ರೂಂನಿಂದ ಸೇಬು ಹಣ್ಣು, ಹ್ಯಾಂಡ್ವಾಶ್ ಕಳ್ಳತನ; ಕೇಸ್ ದಾಖಲು
ಪಾಕಿಸ್ತಾನದ ಲಾಹೋರ್‌ನಲ್ಲಿ ಸೆಷನ್ಸ್ ನ್ಯಾಯಾಧೀಶರ ಕೊಠಡಿಯಿಂದ ಎರಡು ಸೇಬು ಮತ್ತು ಹ್ಯಾಂಡ್ ವಾಶ್ ಕಳ್ಳತನ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸೆಂಬರ್ 5ರಂದು ಹೆಚ್ಚುವರಿ...