ಇಂಡಿಗೋ ಎಫೆಕ್ಟ್: ಏರ್ಲೈನ್ಸ್ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್ ಕಿಡಿ; ಕೇಂದ್ರಕ್ಕೆ ಚಾಟಿ
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನಲೆ, ಏರ್ಲೈನ್ಸ್ಗಳು ಪ್ರಯಾಣಿಕರಿಂದ ಮನಬಂದಂತೆ ಶುಲ್ಕ ವಸೂಲಿ ಮಾಡಿವೆ. 40 ಸಾವಿರದವರೆಗೆ ವಿಮಾನ ದರ ಏರಿಕೆ ಬಗ್ಗೆ ದೆಹಲಿ ಹೈಕೋರ್ಟ್ ಅಸಮಾಧಾನ...