UttaraKannada

ಶಿರಸಿ ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಅನುದಾನ ಸ್ಥಗಿತ

ಶಿರಸಿ: ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ 15ನೇ ಹಣಕಾಸು ಆಯೋಗದ ಅನುದಾನ ಸ್ಥಗಿತಗೊಂಡು 15 ತಿಂಗಳು ಕಳೆದಿವೆ. ಜೊತೆಗೆ, 16ನೇ ಹಣಕಾಸು ವರ್ಷ ಆರಂಭವಾಗಿ 3...